ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ)ಕನ್ನಡ ಗ್ರಾಮ ಕಾಸರಗೋಡು.ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇರಳ ರಾಜ್ಯ ಘಟಕ ಮತ್ತು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಸಹಯೋಗದಲ್ಲಿ ಕೇರಳ ಕರ್ನಾಟಕ ರಾಜ್ಯೋತ್ಸವ ಮತ್ತು ಕಾಸರಗೋಡು ಕನ್ನಡ ಗ್ರಾಮೋತ್ಸವ 2025. ನವೆಂಬರ್ ೪ರಂದು ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆಯಲಿದ್ದು ಇದರ ಪ್ರಯುಕ್ತ ನಡೆಯಲಿರುವ ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿಗೆ ಯುವ ಸಾಹಿತಿ ಸತೀಶ್ ಬಿಳಿಯೂರು ಆಯ್ಕೆಗೊಂಡಿರುತ್ತಾರೆ.
Home Uncategorized ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ “ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ”ಸತೀಶ್ ಬಿಳಿಯೂರು ಆಯ್ಕೆ

