ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ವತಿಯಿಂದ ೨೬ನೇ ವರ್ಷದ ಅಂಗವಾಗಿ ಸಂಘದ ಸದಸ್ಯರ ವಾಹನಗಳಿಗೆ ಸಾಮೂಹಿಕ ವಾಹನ ಪೂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಪೂರ್ವಾಧ್ಯಕ್ಷರುಗಳಾದ ಆನಂದ ಪೂಜಾರಿ, ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷ ಕೀರ್ತನ್ ಪೂಜಾರಿ, ಅಬ್ಬನಡ್ಕ ಚೆಂಡೆ ಬಳಗದ ಅಧ್ಯಕ್ಷ ಯೋಗೀಶ್ ಆಚಾರ್ಯ, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಸಂಧ್ಯಾ ಶೆಟ್ಟಿ, ಅನ್ನಪೂರ್ಣ ಕಾಮತ್, ಶಾಂತರಾಮ್ ಕುಲಾಲ್, ಶ್ರೀಕಾಂತ್ ಆಚಾರ್ಯ, ಕಿರಣ್ ಪೂಜಾರಿ, ಸುಭಾಸ್ ಕೆಮ್ಮಣ್ಣು, ಮೊದಲಾದವರಿದ್ದರು.

