ನ.5ರಂದು ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ಕಾರ್ತಿಕ ದೀಪೋತ್ಸವ

0
97

ಕಾರ್ಕಳ: ಅತ್ತೂರು ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಂಪ್ರತಿ ನಡೆಯುವ ಕಾರ್ತಿಕ ದೀಪೋತ್ಸವ ದಿನಾಂಕ 5.11.2025 ರಂದು ಬೆಳಿಗ್ಗೆ ಧಾತ್ರಿ ಹೋಮ ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ರಾತ್ರಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ತಾವೆಲ್ಲರೂ ಬಂದು ದೇವರ ಪ್ರಸಾದ ಸ್ವೀಕರಿಸಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here