ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತೀಕ ಏಕಾದಶಿ, ಅಖಂಡ ಏಕಾಹ ಭಜನೆ

0
23

ಕಾರ್ಕಳ ಪಡು ತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತೀಕ ಏಕಾದಶಿ ,ಅಖಂಡ ಏಕಾಹ ಭಜನಾ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು ಬೆಳಿಗ್ಗೆ 6.30 ಘಂಟೆ ಗೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಗೋ ಪೂಜೆ , ನಂತರ ದೀಪ ಪ್ರಜ್ವಲನ ವಾಗಿ ನಂತರ ಏಕಾಹ ಅಖಂಡ ಭಜನಾ ಸುಮಾರು 50 ಭಜನಾ ಮಂಡಳಿ ಗಳು ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಈ ಕುರಿತು ಡಾಕ್ಟರ್ ಕಲ್ಯಾ ವಿನಾಯಕ್ ಶೆಣೈ ಶ್ರೀ ವೆಂಕಟರಮಣ ಭಜನಾ ಮಂಡಳಿಯ ಸದಸ್ಯರು ವಿವರವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬೋರ್ಕಟ್ಟೆ ಗಣಪತಿ ಹೆಗ್ಡೆ ಮತ್ತು ಕಮಲಾಕ್ಷ ಕಾಮತ್ ಅವರು ಉಪಸ್ಥಿತರಿದ್ದರು.

ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿಯ ಮೊಕ್ತೇಸರ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಸರ್ವ ಸದಸ್ಯರು ಭಜಕರು ಭಜನಾ ಕಾರ್ಯಕ್ರಮ ದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here