ನ.15ರಿಂದ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಆರಂಭ

0
15

ಉಜಿರೆ: ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವ ನ.15ರಿಂದ ಆರಂಭವಾಗಲಿದೆ. ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಆರಂಭವಾಗಲಿದ್ದು, ಎಸ್‌ಡಿಎಂ ಪ್ರೌಢಶಾಲೆ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನಕ್ಕೆ ಚಾಲನೆ ಸಿಗಲಿದೆ.
ನ.16ರಿಂದ ವಿವಿಧ ಉತ್ಸವಗಳು ಜರುಗಲಿವೆ. 18ರಂದು 93ನೇ ಸರ್ವಧರ್ಮ ಸಮ್ಮೇಳನ, 19ರಂದು 93ನೇ ಸಾಹಿತ್ಯ ಸಮ್ಮೇಳನ, 20ರಂದು ಸಂಜೆ 7ರಿಂದ ಭಗವಾನ್ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here