ಬೆಂಗಳೂರುರಾಜಕೀಯರಾಜ್ಯಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನBy TNVOffice - November 4, 20250133FacebookTwitterPinterestWhatsApp ಬೆಂಗಳೂರು:ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ (79) ನಿಧನರಾಗಿದ್ದಾರೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು(ನ.4) ಮೃತಪಟ್ಟಿದ್ದಾರೆ.ಅನಾರೋಗ್ಯಕ್ಕೆ ಒಳಗಾಗಿದ್ದ ಶಾಸಕ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.