Uncategorizedಅಯ್ಯಪ್ಪ ಭಕ್ತವೃಂದ ಆದಿಉಡುಪಿ ಬೈಪಾಸ್ ; ನೂತನ ಅಧ್ಯಕ್ಷರಾಗಿ ಕೃಷ್ಣ ಅಂಬಲಪಾಡಿ ಆಯ್ಕೆBy TNVOffice - November 8, 2025053FacebookTwitterPinterestWhatsApp ಅಯ್ಯಪ್ಪ ಭಕ್ತವೃಂದ ಆದಿಉಡುಪಿ ಬೈಪಾಸ್ (ರಿ.) ಇದರ 2025/26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೃಷ್ಣ ಅಂಬಲಪಾಡಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅನಂತ್ ಕುಂದರ್ ಮೂಡುಬೆಟ್ಟು , ಹಾಗೂ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.