ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ

0
110

ಕರ್ನಾಟಕ ರಾಜ್ಯ ವೈಟ್ ಲಿಫ್ಟರ್ ಸಂಸ್ಥೆ ಬೆಂಗಳೂರು ಹಾಗೂ ಆರ್ಟ್ಸ್& ಸ್ಪೋರ್ಟ್ಸ್ಕ್ಲಬ್‌ಸುಳ್ಯಇದರಆಶ್ರಯದಲ್ಲಿ ಸುಳ್ಯ ಜೂನಿಯರ್‌ಕಾಲೇಜು ಮೈದಾನದಲ್ಲಿ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಿಲನ್ ಇವರು ೭೯ ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಚಿನ್ನದ ಪದಕವನ್ನು ಪಡೆದಿರುವರು .ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಜ್ಯೋತಿ, ರವಿಶಂಕರ್ ಹಾಗೂ ಯತೀಶ್ ಕುಮಾರ್ ಇವರ ನೇತೃತ್ವದಲ್ಲಿ ತರಬೇತಿ ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here