ಪರ್ಯಾಯ ಶ್ರೀ ಪುತ್ತಿಗೆ ಮಠದಲ್ಲಿ ರಾಜ್ಯೋತ್ಸವ ಪುರಸ್ಕೃತ ಕಲಾವಿದರ ಆತ್ಮೀಯ ಭೇಟಿ

0
83

ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ದಂಪತಿಗಳಾದ ಶ್ರೀಯುತ ಜೈಜಗದೀಶ್ ಹಾಗೂ ಶ್ರೀಮತಿ ವಿಜಯಲಕ್ಷ್ಮೀ ಸಿಂಗ್ ಅವರು ಕೃಷ್ಣಮಠಕ್ಕೆ ಬಂದು ಕೃಷ್ಣದರ್ಶನ ಪಡೆದು ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರಿಂದ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here