ಮೂಡುಬಿದಿರೆಯ ಬೆಳುವಾಯಿಯಲ್ಲಿ ಪ್ರಥಮ ಬಾರಿಗೆ ವಿನೂತನ ಕಾರ್ಯಕ್ರಮ- ಸ್ಫೂರ್ತಿ ಕಲಾ ಸಂಭ್ರಮ -2025

0
47

ಮೂಡುಬಿದಿರೆಯ ಬೆಳುವಾಯಿಯಲ್ಲಿ ಇದೇ ಬರುವ ಡಿಸೆoಬರ್ 20 ಶನಿವಾರದಂದು ಮೂಡುಬಿದಿರೆಯ ಬೆಳುವಾಯಿ ಸ್ವಾಮಿ ಮುಕ್ತಾನಂದ ಪರಮಹoಸ ಪ್ರೌಢಶಾಲಾ ಆವರಣದಲ್ಲಿ ವಿಶೇಷಚೇತನ ಮಕ್ಕಳಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ನಡೆಯಲಿರುವ ಸ್ಫೂರ್ತಿ ಕಲಾ ಸಂಭ್ರಮ-2025 ಎನ್ನುವ ವಿಶೇಷ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here