ಕನ್ಯಾಡಿ ಸ್ವಾಮೀಜಿ ಹೆಗ್ಗಡೆಯವರನ್ನು ಭೇಟಿ

0
42

ಚಿತ್ರ: ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದಸರಸ್ವತಿ ಸ್ವಾಮೀಜಿಯವರು ಸೋಮವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಶುಭಾಶಂಸನೆ ಮಾಡಿದರು.
ಉಜಿರೆ: ಕನ್ಯಾಡಿ ರಾಮಕ್ಷೇತ್ರದ ಪೂಜ್ಯ ಬ್ರಹ್ಮಾನಂದ ಸರಸ್ವತಿಸ್ವಾಮೀಜಿಯವರು ಸೋಮವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಪೂಜ್ಯ ಹೆಗ್ಗಡೆಯವರ ನೇತೃತ್ವದಲ್ಲಿ ಲಕ್ಷದೀಪೋತ್ಸವದ ಎಲ್ಲಾ ಕಾರ್ಯಕ್ರಮಗಳೂ ಸುಗಮವಾಗಿ ನಡೆದು ಎಲ್ಲೆಲ್ಲೂ ಶಾಂತಿ, ಸಾಮರಸ್ಯ ಸುಖ-ಶಾಂತಿ ನೆಲೆಸಲಿ. ಲೋಕಕಲ್ಯಾಣವಾಗಲಿ ಎಂದು ಶುಭ ಹಾರೈಸಿದರು.


LEAVE A REPLY

Please enter your comment!
Please enter your name here