ಕುತ್ರೊಟ್ಟು ರಸ್ತೆಯ ಹೊಕ್ಕಿಲ ಎಂಬಲ್ಲಿ ಆಟೋ ರಿಕ್ಷಾ ಮಗುಚಿ ಬಿದ್ದ ಘಟನೆಯಲ್ಲಿ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಅವರ ಪುತ್ರ ತನ್ವಿತ್ ಮೃತರಾಗಿದ್ದು ಬಹಳ ನೋವಿನ ಸಂಗತಿಯಾಗಿದ್ದು, ಮೃತರ ಮನೆಗೆ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ ಪುಷ್ಪಗಿರಿಯವರು ಭೇಟಿ ನೀಡಿ, ಆರ್ಥಿಕ ಸಹಾಯ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

