Uncategorizedಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮBy TNVOffice - November 20, 2025051FacebookTwitterPinterestWhatsApp ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಪ್ರಾಯಶ್ಚಿತ್ತ ಶಾಂತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತ್ತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ ಮತ್ತಿತರರು ಉಪಸ್ಥಿತರಿದ್ದರು.