ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಜನ್ಮದಿನ:ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ

0
45

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಜನ್ಮದಿನದ ಅಂಗವಾಗಿ ಸಜೀಪ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಜುನಾಥ ಸ್ವಾಮಿ ಭಕ್ತ ಮಂಡಳಿಯಿಂದ ಶ್ರೀ ದೇವರಿಗೆ ವಿಶೇಷ ರಂಗ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು 0ಜ ವೆಂಕಟೇಶ್ವರ ಬಟ್ಟ. ಅರ್ಚಕ ಗಣಪತಿ ಮಹಾಬಲೇಶ್ವರಭಟ. ರಾಮಕೃಷ್ಣ ಭಟ್ ಜಿ. ಕೆ ರಾಧಾಕೃಷ್ಣ ಆಳ್ವ. ಸುಧಾಕರ ಕೇಟಿ ಕಿಶನ್ ಸೇನವ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here