ಕೇಂದ್ರ ಭದ್ರತಾ ಪಡೆ ಮುಖ್ಯಸ್ಥರ ಆನೆಗುಡ್ಡೆ ಶ್ರೀ ವಿನಾಯಕ ದೇವಾಲಯಕ್ಕೆ ವಿಶೇಷ ಭೇಟಿ

0
53

ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಲುವಾಗಿ ಮುಂಚಿತವಾಗಿ ಕೇಂದ್ರ ಭದ್ರತಾ ಪಡೆ (SGP IG )ಮುಖ್ಯಸ್ಥರಾದ ದೆಹಲಿಯಿಂದ ಬಂದಿರುವ ಶ್ರೀ ಲವಕುಮಾರ್ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆಭೇಟಿ ನೀಡಿ ಪೂಜೆ ಸಲ್ಲಿಸಿದರು .
ಅವರನ್ನು ದೇವಳದ ವತಿಯಿಂದ ಸ್ವಾಗತಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ದೇವಳದ ಆಡಳಿತ ಮೊಕ್ತೇಸರರಾದ ಶ್ರೀ ರಮಣ ಉಪಾಧ್ಯಾಯ ,ಪರ್ಯಾಯ ಅರ್ಚಕರಾದ ಶ್ರೀ ವ್ಯಾಸ ಉಪಾಧ್ಯಾಯ ಸಹೋದರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here