ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ

0
70


ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಕೃಷ್ಣ ಮಠದ ಒಳಗಿನ ತೀರ್ಥಮಂಟಪವನ್ನು ಸುವರ್ಣ ತೀರ್ಥ ಮಂಟಪವನ್ನಾಗಿ ಮಾಡಲಾಗಿದೆ. ಈ ಸಂಬಂಧ ಇದರ ಶಿಖರ ಪ್ರತಿಷ್ಠೆ ಹಾಗೂ ಶಿಖರಕ್ಕೆ ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕಲಶಾಭಿಷೇಕವನ್ನು ಮಾಡಿ ಪೂಜೆಯನ್ನು ಮಾಡಿದರು.

LEAVE A REPLY

Please enter your comment!
Please enter your name here