ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಭೇಟಿಯಾದ ಉಮೇಶ್ ಕುಲಾಲ್: ಬಿಜೆಪಿ ಯುವ ಕಾರ್ಯಕರ್ತನಿಗೆ ಸ್ಮರಣೀಯ ಕ್ಷಣ

0
190

ಉಡುಪಿಗೆ ಆಗಮಿಸಿದ ವಿಶ್ವನಾಯಕ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವ ನಾಯಕ, ಸಂಘಟನಾ ಚತುರ, ಧಾರ್ಮಿಕ ಮುಂದಾಳು ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಭೇಟಿಯಾದ ಕ್ಷಣ. ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಬುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಉಮೇಶ್ ಕುಲಾಲ್ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here