ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ, ಹಾನಗಲ್ ಕುಮಾರಸ್ವಾಮಿ ಸಭಾಂಗಣದಲ್ಲಿಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬೆಂಗಳೂರು ಬೆಂಗಳೂರು ನಗರ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ವೀಣಾ ಕಾಶಪ್ಪನವರು ಉದ್ಘಾಟಿಸಿದರು.
ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಮಹಿಳಾ ಘಟಕ ಅಧ್ಯಕ್ಷರಾದ ಪ್ರೇಮಾ ಶಾಂತ ವೀರಯ್ಯ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಅ.ಭಾ.ವೀ.ಮ ಬೆಂಗಳೂರು ಜಿಲ್ಲಾ ಅಧ್ಯಕ್ಷರಾದ ಎಸ್ ಗುರುಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಮಹಿಳಾ ಅಧ್ಯಕ್ಷರಾದ ಮುಕ್ತಾಂಬ ಬಸವರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಬೆಂ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಎಸ್ ಮೃತ್ಯುಂಜಯ ಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಜಿಲ್ಲಾ ಮಹಿಳಾ ಘಟಕ ಉಪಾಧ್ಯಕ್ಷರಾದ ಸುಮಿತ್ರ ರೇಣುಕಾಚಾರ್ಯ ಅಖಿಲ ಭಾರತ ವೀರಶೈವ ಮಹಾಸಭಾ ಯಲಹಂಕ .ವಿಧಾನಸಭಾ ಘಟಕ ಅಧ್ಯಕ್ಷರಾದ ಹೇಮಲತಾ ಅಖಿಲ ಭಾರತ ವೀರಶೈವ ಮಹಾಸಭಾ ಬೆಂಗಳೂರು ಯುವ ಘಟಕ ಅಧ್ಯಕ್ಷರಾದ ಸಂದೀಪ್ ಪಾಟೀಲ್ ಭಾಗವಹಿಸಿದ್ದರು.
ಸಮಾರಂಭದ ಉಸ್ತುವಾರಿ ವಹಿಸಿಕೊಂಡಿದ್ದ ಪುಷ್ಪಲತಾ .ಎಸ್, ನೇತ್ರಾವತಿ ಬಿ.ಎಸ್ , ವಿಜಯ ಜಗನ್ನಾಥ್, ಉಪಾಧ್ಯಕ್ಷರು – ಅನಿತಾ ಅರುಣ್ ಕುಮಾರ್ ಲತಾ ಪದ್ಮರಾಜ್, ಖಜಾಂಟಿ ಭಾಗವಹಿಸಿದ್ದರು

