ಶ್ರೀ ಗಾಯತ್ರಿ ಪರಿವಾರದ ಬೆಳ್ಳಿ ಹಬ್ಬದ ಆಹ್ವಾನ ಪತ್ರಿಕೆ ಲೋಕಾರ್ಪಣೆ ದಾವಣಗೆರೆ, ಡಿಸೆಂಬರ್, ದಾವಣಗೆರೆಯ ಅಂಚೆ ಇಲಾಖೆವತಿಯಿಂದ ಇತ್ತೀಚಿಗೆ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ದಾವಣಗೆರೆ ಉಪ ಅಂಚೆ ಇಲಾಖೆಯ ಅಧೀಕ್ಷಕರಾದ ಕೆ.ಎಂ.ನರೇAದ್ರ ನಾಯಕ್ರವರು ಶ್ರೀ ಗಾಯತ್ರಿ ಪರಿವಾರದ ಬೆಳ್ಳಿ ಹಬ್ಬದ ಆಹ್ವಾನ ಪತ್ರಿಕೆ ಲೋಕಾರ್ಪಣೆ ಮಾಡಿದರು. ದಾವಣಗೆರೆಯ ಜಯದೇವ ವೃತ್ತದ ಹತ್ತಿರವಿರುವ ಜಯದೇವ ವೃತ್ತ ಉಪ ಅಂಚೆ ಇಲಾಖೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜಯದೇವ ವೃತ್ತ ಉಪ ಅಂಚೆ ಇಲಾಖೆಯ ಉಪ ಅಂಚೆ ಇಲಾಖೆಯ ಅಂಚೆ ಪಾಲಕರು ಸಿ.ವಿ.ಶಿವರಾಮ ಶರ್ಮ, ಶ್ರೀ ಗಾಯತ್ರಿ ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಟೇಲ್, ಕೋಶಾಧ್ಯಕ್ಷರಾದ ಪುರುಷೋತ್ತಮ ಪಾಟೀಲ್, ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ, ಶಿವಮೊಗ್ಗದ ಅಂಚೆ ಇಲಾಖೆಯ ಎ.ಎಸ್.ಪಿ. ಗುರುಪ್ರಸಾದ್, ಸ್ಥಾನಿಕ ಸಹಾಯಕ ಅಧೀಕ್ಷಿಕಿಯರಾದ ಶ್ರೀಮತಿ ರೇಖಾ, ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್, ಕಲಾಕುಂಚ ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ, ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ಉಪಸ್ಥಿತರಿದ್ದರು.