ಡಿ. ವೀರೇಂದ್ರ ಹೆಗ್ಗಡೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿಗೆ ಆಹ್ವಾನ

0
60

ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಮಾನ್ಯ ರಾಜ್ಯಸಭಾ ಸದಸ್ಯರಾದ ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ
04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.

LEAVE A REPLY

Please enter your comment!
Please enter your name here