ಶ್ರೀ ನಾರಾಯಣಗುರು ಶಿಕ್ಷಣ ಸಂಸ್ಥೆ : ವಾರ್ಷಿಕೋತ್ಸವ ಹಾಗೂ ನೂತನ ತರಗತಿ ಕೊಠಡಿ ಉದ್ಘಾಟನೆ

0
106

ಪಡುಬೆಳ್ಳೆ : ಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಗಳು, ಪಡುಬೆಳ್ಳೆ ಇದರ ವಾರ್ಷಿಕೋತ್ಸವ ಸಮಾರಂಭ ಹಾಗೂ ನೂತನ ತರಗತಿ ಕೊಠಡಿಯ ಉದ್ಘಾಟನಾ ಸಮಾರಂಭ ಇಂದು ದಿನಾಂಕ 05-12-2025 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here