ಡಿ.6-8: ಕುಪ್ಪೆಟ್ಟಿ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ

0
112

ಕುಪ್ಪೆಟ್ಟಿ : ಉರುವಾಲು ಗ್ರಾಮದ ಕುಪ್ಪೆಟ್ಟಿ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಶ್ರೀ ದುರ್ಗಾಗಣೇಸ ಸಭಾಭವನದ ಲೋಕಾರ್ಪಣೆ ಹಾಗೂ ಅಥರ್ವ ಗಣಯಾಗ ಹಾಗೂ ಮಹಾಚಂಡಿಗಾ ಯಾಗ ಕಾರ್ಯಕ್ರಮ ಡಿಸೆಂಬರ್ 6 ರಿಂದ ಡಿಸೆಂಬರ್ 8 ರ ವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here