ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಆಶ್ಲೇಷ ಬಲಿ ಪೂಜೆ

0
109

ಶ್ರೀಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಆಶ್ಲೇಷ ಬಲಿ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಜರಗಿತು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳ0ಜ ವೆಂಕಟೇಶ್ವರ ಭಟ್. ಕಿಶನ್ ಸೇಣವ. ಶುಭಾಶ್-ಶೆಟ್ಟಿ. ಸುಧಾಕರ ಕೆ ಟಿ .ಸೋಮನಾಥ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here