ಕಡಂದಲೆ: ಶ್ರೀ ಸುಬ್ರಹ್ಮಣ್ಯ ಸ್ವಾಮಿ ಫ್ರೌಢಶಾಲೆ ಕಡಂದಲೆ ಶಾಲಾ ಮತ್ತು ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವವು ಡಿಸೆಂಬರ್ 13ರಂದು ಶನಿವಾರ ಜರುಗಲಿದೆ.
ಬೆಳಿಗ್ಗೆ ಗಂಟೆ 9.45ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಹಳೆ ವಿದ್ಯಾರ್ಥಿ ಸಂಘದಿಂದ ಕೊಡ ಮಾಡುವ ಶಾಶ್ವತ ಯೋಜನೆಗಳ ಉದ್ಘಾಟನೆ ಹಾಗೂ ಬೆಳಿಗ್ಗೆ 10.30ಕ್ಕೆ ರಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.
ಸಂಜೆ 5.30ರಿಂದ ಮನೋರಂಜನಾ ಕಾರ್ಯಕ್ರಮ, ರಾತ್ರಿ 7.45ರಿಂದ ಸಭಾ ಕಾರ್ಯಕ್ರಮ ನಡೆಯಲಿದೆ.

