ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಗಾಗಿ ಮನವಿ

0
95

ವರದಿ ರಾಯಿ ರಾಜ ಕುಮಾರ
ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಸೇನೆಯ ಅಡಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಮೂಡುಬಿದಿರೆಯಲ್ಲಿ ನಿರ್ಮಿಸುವ ಬಗ್ಗೆ ತಾಲೂಕು ತಹಸಿಲ್ದಾರ್ ರಿಗೆ ಮನವಿಯನ್ನು ಅರ್ಪಿಸಲಾಯಿತು. ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ವರ್ತೂರು ಮಂಜುನಾಥ್ ಅವರ ನೇತೃತ್ವದಲ್ಲಿ ತಾಲೂಕು ಅಧ್ಯಕ್ಷ ಪ್ರವೀಣ್ ಕುಮಾರ್, ಲೀಲಾ, ಪದ್ಮ, ಗೋಪಾಲ ಮುಂತಾದವರು ಮನವಿ ಸಂದರ್ಭ ಹಾಜರಿದ್ದರು.

LEAVE A REPLY

Please enter your comment!
Please enter your name here