ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಮುಗುಳಿ – ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಕೆನರಾ ಬ್ಯಾಂಕ್ ಸಹಾಯಧನ

0
81

ಕೆನರಾ ಬ್ಯಾಂಕ್ ವತಿಯಿಂದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನು ರು ಇಲ್ಲಿಗೆ ಶಾಶ್ವತ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲು ಸಹಾಯಧನವನ್ನು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ರಮೇಶ್ ನಾಯಕ ದೇವಸ್ಥಾನದ ವ್ಯವಸ್ಥಾಪನಸಮಿತಿ ಅಧ್ಯಕ್ಷ ಜಯ ಶಂಕರ ಬಾಸ್ರೀತಾಯರಿಗೆ ನಗದು ಹಸ್ತಾಂತರಿಸಿದರು.

ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಅರ್ಚಕ ಕೃಷ್ಣ ಭಟ್, ಕೃಷ್ಣಕುಮಾರ್ ಸಮಿತಿ ಸದಸ್ಯರಾದ ಎನ್ ಕೆ ಶಿವ. ಹರಿಪ್ರಸಾದ್ ಭಂಡಾರಿ, ಶ್ರೀನಿವಾಸ ನಾಯಕ್, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here