ಬೆಳೆ ವಿಮೆ ಪರಿಹಾರದಲ್ಲಿ ರೈತರಿಗೆ ಆದ ಅನ್ಯಾಯದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾ

0
596

ಈ ಭಾರಿಯ ಬೇಳೆ ವಿಮೆಯ ವಿತರಣೆಯಲ್ಲಿ ಕರಾವಳಿ ಭಾಗದ ಅಡಿಕೆ ಹಾಗೂ ಕರೀಮೆಣಸು ಬೆಳೆಗಾರರಿಗೆ ಅತೀ ಹೆಚ್ಚು ಮಳೆಯಿಂದಾಗಿ ಕೃಷಿಗೆ ಗರಿಷ್ಠ ಮಟ್ಟದ ಹಾನಿ ಉಂಟಾಗಿದ್ದರು ಅತ್ಯಂತ ಕಡಿಮೆ ವಿಮಾ ಪರಿಹಾರ ಬಂದಿದ್ದು ಈ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿ ರೈತರಿಗೆ ಅನುಕೂಲವಾಗುವಂತೆ ಅತ್ಯಂತ ಹೆಚ್ಚಿನ ಮೊತ್ತದ ಪರಿಹಾರವನ್ನು ಒದಗಿಸುವಂತೆ ಸರ್ಕಾರವನ್ನು ಸದನದಲ್ಲಿ ಒತ್ತಾಯಿಸಲಾಯಿತು.ಬೆಳೆ ವಿಮೆ ಪರಿಹಾರದಲ್ಲಿ ನಮ್ಮ ರೈತರಿಗೆ ಆದ ಅನ್ಯಾಯದ ಬಗ್ಗೆ ಸದನದಲ್ಲಿ ಸರಕಾರವನ್ನು ಪ್ರಶ್ನಿಸಿದ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾ .

LEAVE A REPLY

Please enter your comment!
Please enter your name here