ಶ್ರೀ ಗಾಯಿತ್ರಿ ಪರಿವಾರದ ಬೆಳ್ಳಿಹಬ್ಬದ ಸಮಾರಂಭವನ್ನು ಕಾರಣಾಂತರದಿಂದ ಮುಂದೂಡಿಕೆ

0
80

ದಾವಣಗೆರೆಯ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಬೆಳ್ಳಿಹಬ್ಬ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರಣಾಂತರದಿAದ ಅನಿವಾರ್ಯವಾಗಿ 14-12-2025 ರಂದು ನಡೆಯಲಿರುವ ಈ ಸಮಾರಂಭ ಮುಂದುವರಿಸಲಾಗಿದೆ ಎಂದು ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಟೇಲ್ ತಿಳಿಸಿದ್ದಾರೆ.
ಈ ಆಧ್ಯಾತ್ಮಿಕ ಸಮಾರಂಭವನ್ನು ಮುಂದಿನ ದಿನಗಳನ್ನು ನಿರ್ಧಾರ ಮಾಡಲು ಸಭೆ ಕರೆದು ನಿರ್ಣಯ ಮಾಡಲಾಗುತ್ತಿದೆ ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿಯಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಸನೀಹವಾಣಿಗಳಿಗೆ 9538732777, 9845277088, 9448979957 ಸಂಪರ್ಕಿಸಬಹುದು ಎಂದು ಪರಿವಾರದ ಕೋಶಾಧ್ಯಕ್ಷರಾದ ಪುರುಷೋತ್ತಮ ಡಿ.ಪಟೇಲ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here