ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಎ ಟಿ ಯು ಅಧಿನಿಯಮ 1994″ ರ ಅಡಿಯಲ್ಲಿ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ರಾಜ್ಯ ವಿಶ್ವವಿದ್ಯಾಲಯ)ಕರ್ನಾಟಕ ರಾಜ್ಯಪಾಲರ ಸಚಿವಾಲಯ ಅಧಿಸೂಚನೆ ಪ್ರಕಾರ ಡಾ||ಬಿಎಂ ಎಸ್. ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರಾದ ಡಾ||ಭೀಮ್ ಶಾ ಆರ್ಯರವರು ಕಾರ್ಯಕಾರಿಣಿ ಸದಸ್ಯರಾಗಿ ನೇಮಕರಾಗಿದ್ದಾರೆ.
Home Uncategorized ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾರ್ಯಕಾರಿಣಿ ಸದಸ್ಯರಾಗಿ ಬಿ.ಎಂ.ಎಸ್.ಕಾಲೇಜಿನ ಪ್ರಾಂಶುಪಾಲರಾದ ಡಾ||ಭೀಮ್ ಶಾ ಆರ್ಯರವರು ನೇಮಕ

