ಅಮೃತ ಭಾರತಿ ವಿದ್ಯಾರ್ಥಿನಿಗೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

0
63


ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಇಲ್ಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಕುಮಾರಿ ಅನುಷಾ ನಾಯಕ್ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ . ಇವಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ

LEAVE A REPLY

Please enter your comment!
Please enter your name here