ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಉಜಿರೆ ಇದರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ದಿವ್ಯ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿಗೆ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ ರಾಜ್ಯ ಶಿಕ್ಷಣ ಇಲಾಖಾ ಮಾನ್ಯ ಸಚಿವರಾದ ಶ್ರೀ ಮಧುಬಂಗಾರಪ್ಪ ಅವರನ್ನು ತಾಲೂಕಿನ ಶಿಕ್ಷಣ ಪ್ರೇಮಿಗಳ ಪರವಾಗಿ ಶಾಸಕ ಹರೀಶ್ ಪೂಂಜರವರು ಅಭಿನಂದಿಸಿದರು.
Home Uncategorized ಉಜಿರೆ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯ ಶತಮಾನೋತ್ಸವದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪರಿಗೆ ಅಭಿನಂದನೆ

