ರೇಡಿಯೊ ಮಣಿಪಾಲ್ ನ ಕಥೆ ಕೇಳೋಣಕ್ಕೆ 191ರ ಸಂಭ್ರಮ

0
50

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು 📻 ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ ಸರಣಿ ಕಾರ್ಯಕ್ರಮದ 191 ನೇ ಸಂಚಿಕೆ ದಶಂಬರ್ ತಿಂಗಳ ದಿನಾಂಕ 27ರಂದು ಶನಿವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ಈ ಸಂಚಿಕೆಯಲ್ಲಿ ಶಿಕ್ಷಕರಾದ ಶ್ರೀಪಾದ ಬಿ.ಆಚಾರ್ಯ ಸ್ವರಚಿತ ಕಥೆಯನ್ನು ವಾಚಿಸಲಿದ್ದಾರೆ. ದಶಂಬರ್ 28 ರಂದು ಮಧ್ಯಾಹ್ನ 12.30ಕ್ಕೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here