ಮೂಡುಬಿದಿರೆ : ಇಲ್ಲಿನ ಒಂಟಿಕಟ್ಟೆಯಲ್ಲಿ ನಡೆಯಲಿರುವ 23ನೇ ವರ್ಷದ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಿದ್ಧತೆಯ ಬಗ್ಗೆ ಚರ್ಚಿಸಲು ಡಿ. 31 ಬುಧವಾರ ದಂದು ಸಂಜೆ 3.30 ಸೃಷ್ಟಿ ಗಾರ್ಡನ್ ಹಾಲ್ ನಲ್ಲಿ ಪೂರ್ವ ಸಿದ್ಧತಾ ಸಭೆಯನ್ನು ಕರೆಯಲಾಗಿದ್ದು ಕಂಬಳ ಸಮಿತಿಯ ಪದಾಧಿಕಾರಿಗಳು, ಕಂಬಳಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಂಬಳದ ಯಶಸ್ಸಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ಶಾಸಕ ಉಮಾನಾಥ ಎ. ಕೋಟ್ಯಾನ್ ವಿನಂತಿಸಿದ್ದಾರೆ.

