ಯೋಗದಲ್ಲಿ ಮಾಡಿದ 15(3ರಾಷ್ಟ್ರೀಯ , 11ವಿಶ್ವ) ದಾಖಲೆಗಳನ್ನು ಗಮನಿಸಿ. ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.
Home Uncategorized ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಪ್ರಶಸ್ತಿ 2026”- ಯೋಗ...

