ಡಾ. ಎಂ.ಎಸ್. ಗಿರೀಶ್ ಇವರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ

0
25

ಬೆಂಗಳೂರು : ಸುವರ್ಣ ಕರ್ನಾಟಕ ಮಾನವ ಹಕ್ಕುಗಳ ಸಂಸ್ಥೆ ಹಾಗೂ ಡಾ ನಾಗಲಕ್ಷ್ಮಿ ಚೌಧರಿ ಜನಸೇವಾ ಸಂಸ್ಥೆಯಿಂದ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಶ್ರೀ ಡಾ. ನಿಶ್ಚಲಾನಂದ ಮಹಾ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇವಾರತ್ನ ಪ್ರಶಸ್ತಿ -2026 ಪ್ರಧಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಸಿ.ಎಂ ಗಣೇಶ್ ಗೌಡ್ರು ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ರಾಜಾಜಿನಗರ ಇ ಎಸ್ ಐ ಸಿ ಹಾಸ್ಪಿಟಲ್ ಚರ್ಮರೋಗ ವಿಭಾದ ಮುಖ್ಯಸ್ಥರಾದ ಡಾ ಗಿರೀಶ್ ಎಂ ಎಸ್ ಇವರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here