ಸಜೀಪ : ಶ್ರೀ ಸದಾಶಿವ ದೇವಸ್ಥಾನದಲ್ಲಿ ರಂಗ ಪೂಜಾ ಸೇವೆ ಮತ್ತು ಅನ್ನದಾನ

0
51

ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಶ್ರೀ ದೇವರಿಗೆ ರಂಗ ಪೂಜಾ ಸೇವೆ ಅನ್ನದಾನದೊಂದಿಗೆ ಅಯ್ಯಪ್ಪ ಭಕ್ತ ಬೃಂದವತಿಯಿಂದ ಶ್ರದ್ಧಾ ಭಕ್ತಿಯಿಂದ ಜರಗಿತು . ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಬಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರಗಿತ್ತು , ಅರ್ಚಕ ನಾಗರಾಜ್ ಭಟ್ , ಶ್ರೀನಿವಾಸ ಶಿವ ತಾಯ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಪೆರ್ವ ಸಜೀಪಮೂಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಡ, ಗುರುಸ್ವಾಮಿ ಪದ್ಮನಾಭ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here