ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮ ಕಲಶದ ದಿನಾಚರಣೆಯ ಪ್ರತಿಷ್ಠಾ ವರ್ಧಂತಿ ಮಹೋತ್ಸವ 14-02-2026 ಶನಿವಾರ ನಡೆಯಲಿದ್ದು ಆಮಂತ್ರಣ ಪತ್ರ ಸ ಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅಂಗಾರಕ ಸಂಕಷ್ಟಿ ಚತುರ್ಥಿಯ ಪರ್ವಕಾಲದಲ್ಲಿ ಜರಗಿದ ರಂಗ ಪೂಜೆಯ ಸಂದರ್ಭದಲ್ಲಿ ಪ್ರಾರ್ಥಿಸಿ ಭಿಡುಗಡೆ ಗೊಳಿಸಿದರು .
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ಟ, ಅರ್ಚಕಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್, ಕೆ ರಾಧಾಕೃಷ್ಣ ಆಳ್ವ, ಸುಧಾಕರ ಕೇಟಿ, ಕಿಶನ್ ಸೇಣವ, ಲಿಂಗಪ್ಪ ಧೋಟ, ಸುರೇಶ್ ಬಂಗೇರ, ರಾಮ ಬರೆ, ಕೇಶವ ಮಡಿವಾಳ ಮೊದಲಾದವರು ಉಪಸ್ಥಿತರಿದ್ದರು.

