ಡಾ. ಸುರೇಶ್ ನೆಗಳಗುಳಿ ಇವರಿಗೆ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026

0
128

ಸಾಹಿತಿ, ಗಝಲ್ ಕವಿ ಶ್ರೇಷ್ಠ, ಜನಪ್ರಿಯ ವೈದ್ಯ ಡಾ. ಸುರೇಶ್ ನೆಗಳಗುಳಿ ರೀಗೆ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿಯಾದ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026 ಜ. 18, ಜನಪ್ರಿಯ ವೈದ್ಯ, ಗಝಲ್ ಕವಿ ಶ್ರೇಷ್ಠ, ಸಾಹಿತಿ, ಸಂಘಟಕ, ರಾಜ್ಯ, ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತ ಡಾ ಸುರೇಶ್ ನೆಗಳಗುಳಿ ಇವರೀಗೆ ಡಾ. ವಾಮನ್ ರಾವ್ ಬೇಕಲ್ ಸಾರತ್ಯದ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ 18-01-2026 ರಂದು ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ, ಡಾ. ನೆಗಳಗುಳಿ ಯವರೀಗೆ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026. ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here