ಶಾಸಕಿ ಭಾಗೀರಥಿ ಮುರುಳ್ಯ ಅವಹೇಳನ ಪ್ರಕರಣ : ಬಿಜೆಪಿ ಎಸ್‌ಸಿ ಮೋರ್ಚಾದಿಂದ ಪೊಲೀಸರಿಗೆ ದೂರು

0
30

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ರೀತಿಯಲ್ಲಿ ಬರೆದಿರುವ ಬಗ್ಗೆ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಟ್ ಇವರಿಗೆ ದೂರನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸಿ.ಕೆ ಚಂದ್ರಕಲಾ ಉಪಾಧ್ಯಕ್ಷ ರಾಘವ ಕಲ್ಮಂಜ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಈಶ್ವರ ಬೈರ ಜಿಲ್ಲಾ ಕಾರ್ಯದರ್ಶಿ ವಸಂತಿ ಮೆಚ್ಚಿನ ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ,ಪ್ರಧಾನ ಕಾರ್ಯದರ್ಶಿ ತುಳಸಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಆಶಾ ಚಂಚಲಾಕ್ಷಿ ಮಂಜುಳ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here