ಕೊಪ್ಪಳ : ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳ ಪತ್ತೆ : ಮೂವರು ಅಧಿಕಾರಿಗಳು ಸಸ್ಪೆಂಡ್

0
233

ಕೊಪ್ಪಳ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಬಿಸಿ ಊಟದಲ್ಲಿ ಹುಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಷರ ದಾಸೋಹದ ಜಿಲ್ಲಾ ಅಧಿಕಾರಿ ಅನಿತಾ ಸೇರಿದಂತೆ ಒಟ್ಟು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ , ಆದೇಶ ಹೊರಡಿಸಲಾಗಿದೆ.ಕೊಪ್ಪಳ ತಾಲ್ಲೂಕಿನ ಹೊಸನಿಂಗಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಡಿಸಲಾದ ಬಿಸಿ ಊಟದಲ್ಲಿ ಹುಳುಗಳು ಪತ್ತೆಯಾಗಿದ್ದವು.

LEAVE A REPLY

Please enter your comment!
Please enter your name here