ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಪತ್ರಿಕಾ ಗೋಷ್ಠಿಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಹಾಗೂ ಜಿಲ್ಲಾ ವಕ್ತಾರ ಪಿ.ದಿವಾಕರ ಶೆಟ್ಟಿ ಉಪಸ್ಥಿತರಿದ್ದರು.

ವರದಿ ವಿನೋದ್ ಶೆಟ್ಟಿ ಉಡುಪಿ

