ಉಪ್ಪೂರು : ಜ.11 ರಂದು ರಜತ ಸಂಭ್ರಮದ ಪ್ರಯುಕ್ತ ಗ್ರಾಮೀಣ ಮನೋರಂಜನಾ ಕ್ರೀಡಾಕೂಟ

0
69

ಯುವ ವಿಚಾರ ವೇದಿಕೆ (ರಿ) ಉಪ್ಪೂರು ಕೊಳಲಗಿರಿ ಉಡುಪಿ( ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘ ) ರಜತ ಸಂಭ್ರಮದ ಪ್ರಯುಕ್ತ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಗ್ರಾಮೀಣ ಮನೋರಂಜನಾ ಕ್ರೀಡಾಕೂಟವು ದಿನಾಂಕ 11-01-2026 ಆದಿತ್ಯವಾರದಂದು ಸರ್ಕಾರಿ ಪ್ರೌಢಶಾಲೆ ಉಪ್ಪೂರು ಕೊಳಲಗಿರಿ ಉಡುಪಿ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜರಗಲಿರುವುದು.
ಶಾಲಾ ಮಕ್ಕಳಿಗೆ ಕ್ರೀಡಾಕೂಟ ಅಂಗನವಾಡಿ ನರ್ಸರಿ ಹಾಗೂ ಸಾರ್ವಜನಿಕರಿಗೆ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ಮನೋರಂಜನ ಕ್ರೀಡಾ ಸ್ಪರ್ಧೆಗಳು.ಸರ್ವರಿಗೂ ಆದರ ಸ್ವಾಗತ ಬಯಸುವ ಅಧ್ಯಕ್ಷರು ಮತ್ತು ಸರ್ವ ಸದಸ್ಯರು.

ವರದಿ ವಿನೋದ್ ಶೆಟ್ಟಿ ಉಡುಪಿ

LEAVE A REPLY

Please enter your comment!
Please enter your name here