ಮಂಗಳೂರಿನಲ್ಲಿ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.
ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಳರ್, ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.


