ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

0
117

ವರದಿ: ರಾಯಿ ರಾಜ ಕುಮಾರ

ಮೂಡುಬಿದಿರೆ : ಮೂಡುಬಿದಿರೆ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

5ನೇ ತರಗತಿ ಪೂರ್ಣಗೊಳಿಸಿ 6ನೇ ತರಗತಿಗೆ ಸೇರ್ಪಡೆಯಾಗಲು ಆಸಕ್ತಿಯಿರುವ ವಿದ್ಯಾರ್ಥಿಗಳು ತಮ್ಮ ಸ್ಯಾಟ್ಸ್ (SATS) ಸಂಖ್ಯೆ, ಇತ್ತೀಚಿನ ಫೋಟೋ, ಹಾಗೂ ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು.

ಪ್ರವೇಶಾತಿ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಕೆಗೆ ಸಂಪರ್ಕ ಸಂಖ್ಯೆ: 9916888853 ಗೆ ಸಂಪರ್ಕಿಸಬಹುದಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

LEAVE A REPLY

Please enter your comment!
Please enter your name here