ಕುಬಣೂರು ಶ್ರೀ ಪಿಲಿಚಾಮುಂಡಿ,ರಕ್ತೇಶ್ವರೀ ಹಾಗೂ ಗುಳಿಗ ದೈವಸ್ಥಾನದಲ್ಲಿ ತಾರೀಕು 26-01-2026ನೇ ಸೋಮವಾರ ಶ್ರೀ ಪಿಲಿಚಾಮುಂಡಿ ದೈವದ ನೇಮ ಮತ್ತು ರಕ್ತೇಶ್ವರಿ,ಗುಳಿಗ ದೈವಗಳ ತಂಬಿಲ ಸೇವೆಯು ಕುಬಣೂರಾಯ ಕುಟುಂಬ ಮತ್ತು ಗ್ರಾಮಸ್ಥರ ಕೊಡುವಿಕೆಯೊಂದಿಗೆ ಬಹು ವಿಜ್ರಂಭಣೆಯಿಂದ ಜರಗಲಿರುವುದು.

ಬೆಳಿಗ್ಗೆ ಗಂಟೆ 9ಕ್ಕೆ ಗಣಪತಿ ಹೋಮ ಮಧ್ಯಾಹ್ನ 2.00 ಗಂಟೆಗೆ ಕುಬಣೂರಾಯರ ಮನೆಯಿಂದ ಭಂಡಾರ ಹೊರಟು ಸಾಯಂಕಾಲ ಗಂಟೆ 4.00ರಿಂದ 5.00ರ ತನಕ ಭಜನೆ ,ಸಾಯಂಕಾಲ ಗಂಟೆ 5.00ರಿಂದ ದೈವದ ನೇಮ ನಡೆಯಲಿರುವುದು.


