ಸ್ವತಂತ್ರ ಭಾರತದ ಪ್ರಜೆಗಳಾಗುವ ನಾವು ಬಾಲ್ಯದಿಂದಲೇ ಶಿಸ್ತು ಬದ್ಧ ಬದುಕನ್ನು ರೂಡಿಸಿಕೊಳ್ಳಬೇಕು. ನಮ್ಮ ಹಿರಿಯರು ಪರಿಶ್ರಮದಿಂದ ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕು. ವೈಯಕ್ತಿಕವಾಗಿ ಸದ್ಗುಣಗಳನ್ನು ರೂಡಿಸಿಕೊಳ್ಳಬೇಕು. ಪರೋಪಕಾರಿಯಾಗಿ ಬದುಕಬೇಕು. ಸಮಾಜದ ಒಳಿತಿಗಾಗಿ ಬದುಕಬೇಕು. ಮಲ್ಲಿಗೆಯ ಹೂವಾಗಿ ಜಗದಿ ಪರಿಮಳಿಸಬೇಕು ಎಂದು ಕನ್ನಡ ಅಧ್ಯಾಪಕರು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು ಅಧ್ಯಕ್ಷರಾದ ಡಾ.ರಾಮಕೃಷ್ಣ ಶಿರೂರು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯನಿ ಭಗಿನಿ ಸುನೀತಾ ಮೊoತೇರೋ ಧ್ವಜಾರೋಹಣ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ನಾಯಕಿ ಕುಮಾರಿ ನಮಿಕ್ಷ ಗಣರಾಜ್ಯೋತ್ಸವದ ಕುರಿತು ಮಾತನಾಡಿ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ತಿಳಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ರಿತೇಶ್ ವೇದಿಕೆಯಲ್ಲಿ ಪ್ರಸ್ತುತರಿದ್ದರು. ಶಿಕ್ಷಕರಾದ ಸಿಸಿಲಿಯ ಡಿಸೋಜ,ಅಲ್ವಿರ ರೇಷ್ಮಾ ಡಿಸೋಜ, ಕುಮಾರಿ ದಿವ್ಯ, ಶ್ರೀ ಜ್ಯೋತಿಪ್ರಸಾದ್, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕುಮಾರಿ ಪ್ರಾರ್ಥನಾ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ಸಾಕ್ಷಿ ಧನ್ಯವಾದ ಸಲ್ಲಿಸಿದರು. ಕುಮಾರಿ ಸುಷ್ಮಾ ಕಾರ್ಯಕ್ರಮ ನಿರ್ವಹಿಸಿದರು.ಹೇಳಿದರು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕುಮಾರಿ ಪ್ರಾರ್ಥನಾ ಎಲ್ಲರನ್ನು ಸ್ವಾಗತಿಸಿದರು. ಕುಮಾರಿ ಸಾಕ್ಷಿ ಧನ್ಯವಾದ ಸಲ್ಲಿಸಿದರು. ಕುಮಾರಿ ಸುಷ್ಮಾ ಕಾರ್ಯಕ್ರಮ ನಿರ್ವಹಿಸಿದರು.ಹೇಳಿದರು