ಉಡುಪಿ ಜಿಲ್ಲಾ ಬಿಜೆಪಿಯಿಂದ ಗಣರಾಜ್ಯೋತ್ಸವ ಆಚರಣೆ

0
19

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಸರಲ್ ಆಪ್ ಜಿಲ್ಲಾ ಪ್ರಮುಖ್ ಚಂದ್ರಶೇಖರ ಪ್ರಭು, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷ ಕಿಶೋರ್ ಕುಮಾರ್ ಕರಂಬಳ್ಳಿ, ಕಾರ್ಯದರ್ಶಿ ಆನಂದ್ ಸುವರ್ಣ, ಕಾರ್ಯಕಾರಿಣಿ ಸದಸ್ಯೆ ಪ್ರಜ್ಞಾ ಶೆಟ್ಟಿ, ಪ್ರಮುಖರಾದ ಲೋಕಯ್ಯ ಪಣಿಯಾಡಿ, ಪುಷ್ಪಾ, ಶಿವರಾಮ್ ಕಾಡಿಮಾರ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here