ಫೆ.1 ರಂದು ಕಲಾಕುಂಚದ ಸರ್ವ ಸದಸ್ಯರ ಮಹಾಸಭೆ

0
52

ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯವತಿಯಿAದ ಫೆ. 1ನೇ ತಾರೀಕಿನ ಭಾನುವಾರ ಸಂಜೆ 5 ಗಂಟೆಗೆ ದಾವಣಗೆರೆಯ ಕಸ್ತೂರ್ಬಾ ಬಡಾವಣೆಯ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಸರ್ವ ಸದಸ್ಯರ ಮಹಾಸಭೆ ಕರೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.

2026-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ, ವಾರ್ಷಿಕ ವರದಿ, ಲೆಕ್ಕಪತ್ರ ಮಂಡನೆ ನಡೆಯಲಿದೆ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಲಾಕುಂಚದ ಸರ್ವ ಸದಸ್ಯರು, ವಿವಿಧ ಶಾಖೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಹಾಸಭೆ ಯನ್ನು ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈಯವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here