ಉಡುಪಿ ಜಿಲ್ಲಾಧಿಕಾರಿಯನ್ನು ಬೇಟಿ ಮಾಡಿದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ

0
15

ಹೆಬ್ರಿ : ರಾಜ್ಯದ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿಯವರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರನ್ನು ಬೇಟಿ ಮಾಡಿ ಗೌರವಿಸಿದರು.

ಹಿಂದುಳಿದ ವರ್ಗದವರಿಗೆ ಸರ್ಕಾರ ವಿವಿಧ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸಲು ವಿಶೇಷ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಯವರಲ್ಲಿ ಮಂಜುನಾಥ ಪೂಜಾರಿ ಚರ್ಚಿಸಿದರು. ವಿಶೇಷ ಸಹಕಾರ ನೀಡುವ ಭರವಸೆ ನೀಡಿದ ಜಿಲ್ಲಾಧಿಕಾರಿ ಹಲವು ವಿಚಾರಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು.

LEAVE A REPLY

Please enter your comment!
Please enter your name here