ಬದ್ಯಾರು : ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

0
34

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು, ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವದ ವೇದಮೂರ್ತಿ ಬ್ರಹ್ಮಶ್ರೀ ನಡ್ಯಂತ್ರಾಡಿ ಶ್ರೀ ಪಾದ ಪಾಂಗಣ್ಣಯತ ಆಚಾರ್ಯತ್ವದಲ್ಲಿ ಧ್ವಜಾರೋಹಣಗೊಂಡಿದೆ.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತಿ ಇದ್ದರು ಇನ್ನು ಐದು ದಿನ ನಿರಂತರ ಕ್ಷೇತ್ರದಲ್ಲಿ ಜಾತ್ರೋತ್ಸವ ನಡೆಯಲಿದೆ.

LEAVE A REPLY

Please enter your comment!
Please enter your name here